Schemes Details

Vidyasiri
Vidyasiri Scheme for Minority students studying in Post-Matric Courses/PUC upto Ph.D.level in Government/Aided/Un-Aided institutions across the State who are not provided with Hostels facilities.

Post-Matric Scholarship
ಹನ್ನೆರಡನೇ ತರಗತಿಯಿಂದ ಪಿಎಚ್‌ಡಿ ವರೆಗಿನ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

Pre-Metric Scholarship
ಒಂದರಿಂದ ಹತ್ತನೇ ತರಗತಿಯವರೆಗಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಿ ಮೆಟ್ರಿಕ್ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

Training for Law Graduates of Minorities
ಶೀಘ್ರದಲ್ಲೇ

Fellowship for Ph.D and M.Phil
ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 462 ಎಂಡಿಎಸ್ 2016 ಬೆಂಗಳೂರು ದಿನಾಂಕ: 24.01.2017ರ ಮತ್ತು ಎಂಡಬ್ಲ್ಯೂಡಿ 157 ಎಂಡಿಎಸ್ 2017 ದಿನಾಂಕ: 09.05.2017ರ ಆದೇಶಗಳÀಲ್ಲಿ ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಿ ಇತರೆ ವಿಷಯಗಳನ್ನು ಪರಿಗಣಿಸಲಾಗುವುದು. ವಿಶ್ವ ವಿದ್ಯಾನಿಲಯಗಳಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ ಸಮುದಾಯಗಳ (ಮುಸ್ಲೀಂ, ಕ್ರಿಶ್ಚಿಯನ್ ಸಿಖ್, ಪಾರ್ಸಿ, ಬೌದ್ದ ಮತ್ತು ಜೈನ) ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಮಾತ್ರ ಪ್ರತಿ ಮಾಹೆಯಾನ ರೂ. 25,000/-ಗಳನ್ನು ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ ರೂ. 10,000/-ಗಳ ನಿರ್ವಹಣಾ ವೆಚ್ಚವನ್ನು ಫೆಲೋಶಿಫ್ ಮೂಲಕ ನೀಡಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.

Moulana Azad
ಶೀಘ್ರದಲ್ಲೇ

Christian Development Programme
ಕರ್ನಾಟಕ ರಾಜ್ಯದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವ ಚರ್ಚ್‍ಗಳ ದುರಸ್ತಿ ಮತ್ತು ನವೀಕರಣಕ್ಕೆ ಸಂಬಂಧಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಲು ಪ್ರತ್ಯೇಕ ಸಹಾಯಾನುದಾನ ನಿಯಮಗಳನ್ನು ರಚಿಸುವುದು ಅಗತ್ಯ ಮತ್ತು ಅಪೇಕ್ಷಣೀಯವಾಗಿದೆ ಎಂದು ಕಂಡುಬಂದಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯ ವನ್ನು ಸಮಾಲೋಚಿಸಿದ ತರುವಾಯ ಈ ಸಂಬಂಧದಲ್ಲಿ ಸಹಾಯಾನುದಾನ ನಿಯಮಗಳನ್ನು ಅಂತಿಮಗೊಳಿಸಿದೆ.

Nursing
ನರ್ಸಿಂಗ್ ಮತ್ತು ಪ್ಯಾರಮೆಡಿಕಲ್ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಬಗ್ಗೆ

Skill Development Training
Taking into consideration of competitive examinations conducted by UPSC/KPSC, PU Board (CET), Police recruitment and other examination authorities the Government of Karnataka has taken up the pre-examination training programme through prestigious institutions.

Incentive for Journalism Training
As per the Government of Karnataka order No: NWD 196 MDS 2017, (P-2), dated: 05/08/2017, incentive will be provided to candidates belonging to minority communities (Muslim, Christian, Buddhist, Sikh, Jain & Parsi) who are pursuing Journalism and Mass Communication related Training/ Certification Courses (Both Printed & Electronic Media) to avail monthly incentive.

Incentive for IIT, IIM, IISC...
ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ. ಜೈನ್. ಸಿಖ್. ಬೌದ್ಧರು, ಕ್ರಿಶ್ಚಿಯನ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ಈ ಕೆಳಕಂಡ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಧೆಗಳಲ್ಲಿ IIಒ, IIಖಿ, IISಅ ಮುಂತಾದ ಕೋರ್ಸ್‍ಗಳಲ್ಲಿ ಪ್ರವೇಶ ಪಡೆದಿರುವವರಿಗೆ ಒಂದು ಬಾರಿ ಮಾತ್ರ (ಮೊದಲನೇ ವರ್ಷದಿಂದ ಅಂತಿಮ ವರ್ಷದವರೆಗೆ) ತಲಾ ರೂ.02.00 ಲಕ್ಷಗಳ (ಎರಡು ಲಕ್ಷ ರೂಪಾಯಿಗಳು ಮಾತ್ರ) ಪ್ರೋತ್ಸಾಹಧನ ನೀಡಲಾಗುತ್ತದೆ.

Pre-Coaching for UPSC/KPSC
Taking into consideration of competitive examinations conducted by UPSC/KPSC, PU Board (CET), Police recruitment and other examination authorities the Government of Karnataka has taken up the pre-examination training programme through prestigious institutions.

Foreign Scholarship
ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಹೊರದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಸ್ನಾತಕೋತ್ತರ, ಪಿಹೆಚ್‍ಡಿ ಮತ್ತು ಡೆಂಟಲ್ ಕೋರ್ಸ್ ಮುಂತಾದವುಗಳನ್ನು ವಿದೇಶದ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದಿಂದ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 6 ಲಕ್ಷಕ್ಕಿಂತ ಕಡಿಮೆ ಇರುವಂತಹ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ ಗರಿಷ್ಠ 20 ಲಕ್ಷ ಮತ್ತು 6 ಲಕ್ಷಕ್ಕಿಂತ 15 ಲಕ್ಷ ಇರುವ ವಾರ್ಷಿಕ ವರಮಾನದ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 10 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಈ ವಿದ್ಯಾರ್ಥಿಯ 1 ಅಥವಾ 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುವುದು. (ವಿದ್ಯಾರ್ಥಿಗಳ ವ್ಯಾಸಂಗದ ಅವಧಿಯ ಮೇರೆಗೆ ವಿದ್ಯಾರ್ಥಿವೇತನವನ್ನು ನಿಗದಿಪಡಿಸಲಾಗುವುದು)

Minorities Colony
ಶೀಘ್ರದಲ್ಲೇ

Minimum Government Maximum e-Governance
ಶೀಘ್ರದಲ್ಲೇ

Minority Programme
ಶೀಘ್ರದಲ್ಲೇ

Minorities Information Center
ಶೀಘ್ರದಲ್ಲೇ